ಕಚ್ಚಾಡ್ತಾ ಇದ್ರೆ ವಿಪಕ್ಷಗಳ ಒಕ್ಕೂಟವಾಗಿರುವ ಇಂಡಿ ಕೂಡ ಹಾಳಾಗಿ ಹೋಗುತ್ತೆ : ಶಿವಸೇನೆವಿಪಕ್ಷಗಳ ಒಕ್ಕೂಟವಾಗಿರುವ ಇಂಡಿಯಾ ಕೂಟದಲ್ಲಿ ಬಿರುಕುಗಳು ಮೂಡಿರುವುದು ಸ್ಪಷ್ಟವಾಗಿರುವ ನಡುವೆಯೇ, ‘ಕೂಟದ ಎಲ್ಲಾ ಪಕ್ಷಗಳು ಪರಸ್ಪರ ಕಚ್ಚಾಡುವ ಬದಲು ಒಟ್ಟಾಗಿ ಬಿಜೆಪಿಗೆ ಸವಾಲೊಡ್ಡಬೇಕು’ ಎಂದು ಉದ್ಧವ್ ಬಣದ ಶಿವಸೇನೆಯ ನಾಯಕಿ ಪ್ರಿಯಾಂಕಾ ಚತುರ್ವೇದಿ ಆಗ್ರಹಿಸಿದ್ದಾರೆ.