ತೆಲಂಗಾಣ ಶಾಸಕಿ ಝಕಿಯಾ ಖಾನಂರಿಂದ ತಿರುಪತಿ ವಿಐಪಿ ಬ್ರೇಕ್ ದರ್ಶನ ಟಿಕೆಟ್ ವಂಚನೆತಿರುಮಲದಲ್ಲಿ ವಾರಾಂತ್ಯದಲ್ಲಿ ಹೆಚ್ಚು ಬೇಡಿಕೆಯಿರುವ ವಿಐಪಿ ಬ್ರೇಕ್ ದರ್ಶನ ಟಿಕೆಟ್ಗಳನ್ನು ಬ್ಲ್ಯಾಕ್ ಮಾರ್ಕೆಟಿಂಗ್ ಮಾಡಿದ ಆರೋಪದಲ್ಲಿ ವೈಎಸ್ಸಾರ್ ಕಾಂಗ್ರೆಸ್ ಎಂಎಲ್ಸಿ ಝಕಿಯಾ ಖಾನಂ, ಅವರ ಪಿಆರ್ಒ ಮತ್ತು ಮತ್ತೊಬ್ಬ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.