ಜಗತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿಕೊಳ್ಳುತ್ತಿರುವ ಹೊತ್ತಿನಲ್ಲೇ ವಿಮಾನ, ಕ್ಷಿಪಣಿ, ಡ್ರೋನ್ ಮತ್ತು ಹೆಲಿಕಾಪ್ಟರ್ಗಳ ಸಮೂಹವನ್ನೇ ಧ್ವಂಸಗೊಳಿಸುವಂಥ ಅತ್ಯಾಧುನಿಕ ಲೇಸರ್ ಅಸ್ತ್ರವನ್ನು ಭಾರತೀಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ (ಡಿಆರ್ಡಿಒ) ಯಶಸ್ವಿಯಾಗಿ ಪರೀಕ್ಷೆಗೆ ಒಳಪಡಿಸಿದೆ