ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಬಹುಕೋಟಿ ಬಿಟ್ಕಾಯಿನ್ಕೇಸಲ್ಲಿ ನಲಪಾಡ್ಗೆ ಸಂಕಷ್ಟರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಮತ್ತೆ ಎಸ್ಐಟಿ ನೋಟಿಸ್ ನೀಡಿದ ಬೆನ್ನಲ್ಲೇ ಬಂಧನ ಭೀತಿ ಶುರುವಾಗಿದೆ.