ಭಾರತದ ಆತ್ಮಸ್ಥೈರ್ಯ ಕುಗ್ಗಿಸಲು ಪಿತೂರಿ: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್‘ಭಾರತ ಇಂದು ಶಕ್ತಿಶಾಲಿಯಾಗಿದ್ದು, ತನ್ನ ವಿಶ್ವಾಸಾರ್ಹತೆಯಿಂದ ಜಾಗತಿಕವಾಗಿ ಗೌರವಿಸಲ್ಪಡುತ್ತಿದೆ. ಆದರೆ ಅದರ ಸ್ಥೈರ್ಯವನ್ನು ಪರೀಕ್ಷಿಸಲು ಕೆಲ ದುಷ್ಟಶಕ್ತಿಗಳು ಪಿತೂರಿ ನಡೆಸುತ್ತಿವೆ’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಿಡಿ ಕಾರಿದ್ದಾರೆ.