ಗೌರವಯುತವಾಗಿ ಮನೆಯಲ್ಲಿದ್ದ ನಿಮ್ಮ ಮಡದಿಯನ್ನು ಹೊರಗೆ ತರುವ ಕೆಲಸ ಮಾಡಿದವರು ವಿರೋಧ ಪಕ್ಷದವರಲ್ಲ. ಅದು ನೀವೇ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ
ಚೆನ್ನೈನಲ್ಲಿ ನಡೆದ ಭಾರತೀಯ ವಾಯುಪಡೆಯ 92ನೇ ಸ್ಥಾಪನಾ ದಿನಾಚರಣೆಯ ಏರ್ ಶೋ ವೇಳೆ ನೂಕುನುಗ್ಗಲು ಮತ್ತು ಬಿಸಿಲಿನ ಹೊಡೆತಕ್ಕೆ 4 ಜನರು ಸಾವನ್ನಪ್ಪಿದ್ದಾರೆ ಮತ್ತು 230 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ.
ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಅವರು ಭಾರತವನ್ನು 'ಮೂಲತಃ ಹಿಂದೂ ರಾಷ್ಟ್ರ' ಎಂದು ಬಣ್ಣಿಸಿದ್ದಾರೆ. ಜೊತೆಗೆ, ಹಿಂದೂ ಸಮಾಜವು ಒಗ್ಗಟ್ಟಿನಿಂದ ಇರಬೇಕು ಮತ್ತು ಇತರ ಸಮುದಾಯಗಳನ್ನು ಸಹ ಒಳಗೊಳ್ಳಬೇಕು ಎಂದು ಕರೆ ನೀಡಿದ್ದಾರೆ.
ಪ್ರಸಿದ್ದ ಶಬರಿಮಲೆ ದೇಗುಲದ ವಾರ್ಷಿಕ ಮಂಡಲ೦- ಮಕರವಿಳಕ್ಕು ಯಾತ್ರೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಈ ವರ್ಷ ಆನ್ಲೈನ್ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ಪ್ರವೇಶ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ.
ಹರ್ಯಾಣ ಹಾಗೂ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯ ಕುರಿತ ಚುನಾವಣೋತ್ತರ ಸಮೀಕ್ಷಾ ವರದಿಗಳು ಶನಿವಾರ ಪ್ರಕಟವಾಗಿವೆ. ಹರ್ಯಾಣದಲ್ಲಿ 10 ವರ್ಷಗಳ ಬಳಿಕ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುವ ಸಾಧ್ಯತೆ ಇದೆ