ಕುಂಭಮೇಳಗಳು ವಿವಿಧತೆಯಲ್ಲಿ ಏಕತೆ ಸಾರುತ್ತದೆ ಎಂದು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಕಾವೇರಿ ತಟದಲ್ಲಿ ಫೆ.10ರಿಂದ 12ರವರೆಗೆ ಟಿ-ನರಸೀಪುರದಲ್ಲಿ ನಡೆಯುವ ಕುಂಭಮೇಳದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಫೆಬ್ರವರಿ ಅಂತ್ಯಕ್ಕೆ ಬಿಜೆಪಿಗೆ ಹೊಸ ರಾಷ್ಟ್ರಾಧ್ಯಕ್ಷ ನೇಮಕ ಕಸರತ್ತು । ಮೋದಿ ನಂತರ ಯಾರೆಂಬ ಪ್ರಶ್ನೆಗೆ ಆಗಲೇ ಉತ್ತರ?
ಮೋದಿ ಗಾದಿಗೆ ಅಮಿತ್ ಶಾ, ಶಿವರಾಜ ಪೈಪೋಟಿ!
ಇಡೀ ದೇಶವನ್ನೇ ಬೆಚ್ಚಿಬೀಳಿಸಿ ವೈದ್ಯರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನೆಬ್ಬಿಸಿದ್ದ ಇಲ್ಲಿನ ಆರ್ಜಿ ಕರ್ ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂಜಯ್ ರಾಯ್ನನ್ನು ದೋಷಿ ಎಂದು ಕೋಲ್ಕತಾ ದ ಜಿಲ್ಲಾ ನ್ಯಾಯಾಲಯ ಶನಿವಾರ ಘೋಷಿಸಿದೆ.
ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಶನಿವಾರ ಕುಂಭಮೇಳ ನಡೆಯುತ್ತಿರುವ ಉತ್ತರಪ್ರದೇಶದ ಪ್ರಯಾಗ್ರಾಜ್ಗೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.