ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವ ಅಗತ್ಯವಿಲ್ಲ : ಸುಪ್ರೀಂಗೆ ಕೇಂದ್ರ ಹೇಳಿಕೆ ‘ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವ ಅಗತ್ಯವಿಲ್ಲ’ ಎಂದು ಕೇಂದ್ರವು ಸುಪ್ರೀಂ ಕೋರ್ಟ್ಗೆ ತಿಳಿಸಿದೆ ಹಾಗೂ ವೈವಾಹಿಕ ಅತ್ಯಾಚಾರದ ವಿಷಯವು ಕಾನೂನು ಸಮಸ್ಯೆಗಿಂತ ಹೆಚ್ಚು ಸಾಮಾಜಿಕ ಸಮಸ್ಯೆಯಾಗಿದ್ದು, ಇದನ್ನು ಅಪರಾಧೀಕರಣಗೊಳಿಸಿದರೆ ಸಮಾಜದ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಸ್ಪಷ್ಟಪಡಿಸಿದೆ.