ವಿಶ್ವಪ್ರಸಿದ್ಧ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಬುಧವಾರ ಸಂಜೆ ಭೀಕರ ಕಾಲ್ತುಳಿತ ಸಂಭವಿಸಿದ್ದು, 6 ಭಕ್ತರು ಸಾವನ್ನಪ್ಪಿ 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಸೈಬರ್ ವಂಚನೆ ಪ್ರಕರಣದಲ್ಲಿ ಗ್ರಾಹಕನ ಖಾತೆಯಲ್ಲಿ ಅನಧಿಕೃತ ವಹಿವಾಟು ನಡೆದು ಗ್ರಾಹಕರಿಗೆ ಆರ್ಥಿಕ ನಷ್ಟ ಸಂಭವಿಸಿದರೆ ಅದಕ್ಕೆ ಬ್ಯಾಂಕ್ಗಳೇ ಹೊಣೆ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.