ನ್ಯಾಯಾಲಯದ ಕಲಾಪಗಳ ನೇರಪ್ರಸಾರಕ್ಕೆ ಕರ್ನಾಟಕ ಹೈಕೋರ್ಟ್ ಮಾನದಂಡ ರೂಪಿಸಿದ ಬೆನ್ನಲ್ಲೇ, ‘ಬಾಗಿಲು ಹಾಕುವುದು ಪರಿಹಾರವಲ್ಲ’ ಎಂದು ಸುಪ್ರೀಂಕೋರ್ಟ್ ಮಾರ್ಮಿಕವಾಗಿ ಹೇಳಿದೆ
ದೇಶದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯಕೂಡದು. ಜೊತೆಗೆ, ಯಾವುದೇ ಸ್ತ್ರೀದ್ವೇಷ ಅಥವಾ ಯಾವುದೇ ಸಮುದಾಯ ಅಥವಾ ಲಿಂಗವನ್ನು ಉದ್ದೇಶಿಸಿ ಹೇಳಿಕೆ ನೀಡಬಾರದು’ ಎಂದು ಸುಪ್ರೀಂಕೋರ್ಟು ಎಲ್ಲ ಅಧೀನ ನ್ಯಾಯಾಲಯಗಳಿಗೆ ಎಚ್ಚರಿಸಿದೆ.
ರಷ್ಯಾ- ಉಕ್ರೇನ್ ಸಂಘರ್ಷ ಇಸ್ರೇಲ್- ಹಿಜ್ಬುಲ್ಲಾ- ಹಮಾಸ್ ಉಗ್ರರ ನಡುವೆ ಯುದ್ಧದ ಭೀತಿಯ ನಡುವೆಯೇ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಬುಧವಾರ ದಾಖಲೆ ಮಟ್ಟಕ್ಕೆ ಏರಿವೆ.
ಹೋಟೆಲ್ಗಳಲ್ಲಿ ಸ್ವಚ್ಛತೆಗೆ ಕಾಪಾಡಲು ಮಾಲೀಕರು/ ನೌಕರರ ಹೆಸರು ಪ್ರದರ್ಶನಕ್ಕೆ ಉತ್ತರ ಪ್ರದೇಶ ಹಾಗೂ ಹಿಮಾಚಲ ಪ್ರದೇಶ ಸರ್ಕಾರಗಳು ಆದೇಶಿಸಿವೆ.
ಸಾಮಾನ್ಯ ಜ್ವರಕ್ಕೆ ಬಳಸುವ ಪ್ಯಾರಾಸಿಟಮಾಲ್, ಮಧುಮೇಹ, ರಕ್ತದೊತ್ತಡ, ವಿಟಮಿನ್ ಸೇರಿದಂತೆ 53 ಔಷಧಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿದೆ.
ವಕ್ಫ್ ತಿದ್ದುಪಡಿ ಕಾಯ್ದೆಗೆ ದಾಖಲೆಯ 1.25 ಕೋಟಿ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದರ ಹಿಂದೆ ಚೀನಾ, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಮತ್ತು ಇಸ್ಲಾಮಿಕ್ ಮೂಲಭೂತವಾದಿಗಳ ಕೈವಾಡದ ಶಂಕೆ ಇದೆ
ರಂಗೀಲಾ’ ಖ್ಯಾತಿಯ ಖ್ಯಾತ ನಟಿ ಊರ್ಮಿಳಾ ಮಾತೋಂಡ್ಕರ್ ಅವರು ಪತಿ ಮೊಹ್ಸಿನ್ ಅಖ್ತರ್ ಮಿರ್ನಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ದೇಶದಲ್ಲಿ ಶೇ.51ರಷ್ಟು ಜನರು ವಾರದಲ್ಲಿ 49 ಗಂಟೆಗಿಂತಲೂ ಅಧಿಕ ಅವಧಿ ಕೆಲಸ ಮಾಡುತ್ತಾರೆ. ವಿಶ್ವದಲ್ಲಿ ಅತಿಹೆಚ್ಚು ಕೆಲಸ ಮಾಡುವ ದೇಶಗಳ ಪಟ್ಟಿಯಲ್ಲಿ ಭಾರತ 2ನೇ ಸ್ಥಾನದಲ್ಲಿದೆ ಎಂದು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ ವರದಿ ಹೇಳಿದೆ.
ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರ್ಎಸ್ಎಸ್ ಮುಖ್ಯಸ್ಥ ಮೋಹನ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ ಹಾಗೂ 5 ಪ್ರಶ್ನೆ ಕೇಳಿದ್ದಾರೆ.