ಗಣೇಶೋತ್ಸವದಲ್ಲಿ 'ಡಿಜೆ'ಗೆ ಅವಕಾಶ ನಿರಾಕರಣೆ: ಹಿಂದೂಪರ ಕಾರ್ಯಕರ್ತರಿಂದ ಪ್ರತಿಭಟನೆಬೆಂಗಳೂರಿನಲ್ಲಿ ಗಣೇಶೋತ್ಸವದ ವಿಸರ್ಜನೆ ಸಂದರ್ಭದಲ್ಲಿ 'ಡಿಜೆ' ಬಳಕೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಕ್ಕೆ ಹಿಂದೂಪರ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಘಟನೆ ವಿಜಯನಗರ ಮತ್ತು ಚಾಮರಾಜಪೇಟೆಯಲ್ಲಿ ನಡೆದಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದೆ.