ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಜನಸಮೂಹದ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಪಿಕಪ್ ಟ್ರಕ್ ಹರಿಸಿದ ಆಘಾತಕಾರಿ ಘಟನೆ ಅಮೆರಿಕದ ನ್ಯೂ ಓರ್ಲೀನ್ಸ್ನಲ್ಲಿ ಮಂಗಳವಾರ ನಡೆದಿದೆ. ಘಟನೆಯಲ್ಲಿ 10 ಜನರು ಸಾವನ್ನಪ್ಪಿ, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
150 ಅಡಿ ಆಳದ ಬೋರ್ವೆಲ್ನಲ್ಲಿ 10 ದಿನಗಳಿಂದ ಸಿಕ್ಕಿಬಿದ್ದ 3 ವರ್ಷದ ಬಾಲಕಿ, ರಕ್ಷಿಸಿದ ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ಹಿರಿಮೆಗೆ ವಿಶ್ವಮಟ್ಟದ ಗರಿ ಮೂಡಿದ್ದು, ಎಂಜಿನಿಯರಿಂಗ್ ಅದ್ಭುತ, ಸ್ವತಂತ್ರ ಭಾರತದ ಎಂಜಿನಿಯರಿಂಗ್ ನಾವೀನ್ಯತೆ ಹಾಗೂ ನೈಪುಣ್ಯತೆಯನ್ನು ಜಗತ್ತಿಗೆ ಸಾರುವ ವಿಶ್ವದಲ್ಲೇ ಅತಿ ಎತ್ತರದ ರೈಲ್ವೆ ಸೇತುವೆ ‘ಚೀನಾಬ್ ಕಮಾನು ಸೇತುವೆ’ ಅಧಿಕೃತ ರೈಲು ಸಂಚಾರ ಸೇವೆಗೆ ಸಜ್ಜಾಗಿದೆ.
ಇಡೀ ದೇಶ ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಮಹಮೋಹನ ಸಿಂಗ್ ಅವರ ಅಗಲಿಕೆಯ ಶೋಕದಲ್ಲಿ ಮುಳುಗಿದ್ದರೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾತ್ರ ಹೊಸ ವರ್ಷದ ಆಚರಣೆಗೆ ವಿಯೆಟ್ನಾಂಗೆ ತೆರಳಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.