ಸರಣಿ ರಜೆ ಹಿನ್ನೆಲೆ ಭಾರಿ ಸಂಖ್ಯೆಯಲ್ಲಿ ಭಕ್ತರು: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬೇಕು 20 ತಾಸು!ತಿರುಮಲ (ಆಂಧ್ರ ಪ್ರದೇಶ): ವರ್ಷಾಂತ್ಯ ಮತ್ತು ಸರಣಿ ರಜೆ ಹಿನ್ನೆಲೆ ಇಲ್ಲಿಯ ಪವಿತ್ರ ವೆಂಕಟೇಶ್ವರನ ದೇವಸ್ಥಾನ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಸರ್ವದರ್ಶನಕ್ಕೆ (ಟಿಕೆಟ್ ಇಲ್ಲದೇ ದರ್ಶನ) 20 ತಾಸು ಕಾಯುವಂತಾಗಿದೆ.