ಚೀನಾದಲ್ಲಿ ವೃದ್ಧರ ಸಂಖ್ಯೆ ವೃದ್ಧಿ- ಕೆಲಸಗಾರರ ಸಂಖ್ಯೆಯಲ್ಲಿಯೂ ಇಳಿಕೆ ನಿವೃತ್ತಿ ವಯಸ್ಸು ಏರಿಕೆ!ವೃದ್ಧರ ಸಂಖ್ಯೆ ವೃದ್ಧಿಸುತ್ತಿರುವ ಚೀನಾದಲ್ಲಿ ಜನಸಂಖ್ಯೆ ಕುಸಿಯುತ್ತಿದ್ದು, ಕೆಲಸಗಾರರ ಸಂಖ್ಯೆಯಲ್ಲಿಯೂ ಇಳಿಕೆಯಾಗುತ್ತಿದೆ. ಪರಿಣಾಮವಾಗಿ ನೌಕರರ ನಿವೃತ್ತಿ ವಯಸ್ಸನ್ನು ಏರಿಕೆ ಮಾಡಲು ಇಲ್ಲಿನ ಸಂಸತ್ತು ಅನುಮೋದನೆ ನೀಡಿದ್ದು, ಇದು ಮುಂದಿನ ವರ್ಷ ಜನವರಿಯಿಂದ ಜಾರಿಗೆ ಬರಲಿದೆ.