ಬಹುಭಾಷಾ ಪಂಡಿತ, ವಾಗ್ಮಿ, ಸಂವಾದಿ ಫೈರ್ಬ್ರ್ಯಾಂಡ್ ನಾಯಕ ಸೀತಾರಾಂ ಯೆಚೂರಿ ಇನ್ನಿಲ್ಲಬಹುಭಾಷಾ ಪಂಡಿತ, ವಾಗ್ಮಿ, ಸಂವಾದಿ ಫೈರ್ಬ್ರ್ಯಾಂಡ್ ನಾಯಕ ಸೀತಾರಾಂ ಯೆಚೂರಿ (72) ಗುರುವಾರ ನವದೆಹಲಿಯಲ್ಲಿ ನಿಧನರಾದರು. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಯೆಚೂರಿ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.