ಸಮಾನತೆ ಸಾಧ್ಯವಾದರೆ ಕಾಂಗ್ರೆಸ್ ಪಕ್ಷ ಮೀಸಲು ರದ್ದು ಮಾಡಲಿದೆ. ಆದರೆ ಸದ್ಯ ಆ ಪರಿಸ್ಥಿತಿ ಇಲ್ಲ :ರಾಹುಲ್ ಗಾಂಧಿಮೀಸಲಾತಿ ಕುರಿತ ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ ಅವರು, ಕಾಂಗ್ರೆಸ್ ಪಕ್ಷ ಮೀಸಲು ಮಿತಿಯನ್ನು ಶೇ.50ಕ್ಕಿಂತ ಹೆಚ್ಚಿಸಲು ಕ್ರಮ ಜರುಗಿಸಲಿದೆ ಎಂದಿದ್ದಾರೆ.