ತನ್ನ ನೆಲದ ಮೂಲಕ ಭಾರತ ವಿರೋಧಿ ಕೃತ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಭಾರತಕ್ಕೆ ಶ್ರೀಲಂಕಾ ಭರವಸೆಮಹತ್ವದ ಬೆಳವಣಿಗೆಯೊಂದರಲ್ಲಿ, ತನ್ನ ನೆಲದ ಮೂಲಕ ಭಾರತ ವಿರೋಧಿ ಕೃತ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಭಾರತಕ್ಕೆ ಶ್ರೀಲಂಕಾ ಭರವಸೆ ನೀಡಿದೆ. ಈ ಮೂಲಕ ಲಂಕಾದ ಹಂಬನ್ತೋಟ ಬಂದರು ಬಳಸಿಕೊಂಡು ತನ್ನ ಸಮರ ನೌಕೆಗಳ ಮೂಲಕ ಭಾರತದ ಮೇಲೆ ಬೇಹುಗಾರಿಕೆಗೆ ಉದ್ದೇಶಿಸಿದ್ದ ಚೀನಾ ಯತ್ನಕ್ಕೆ ತೆರೆ ಬಿದ್ದಿದೆ.