ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಜನವರಿ ಬಳಿಕ ಅತಿ ಕಡಿಮೆ ಮಟ್ಟಕ್ಕೆ ಕುಸಿದಿದ್ದು, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ ನಿರೀಕ್ಷೆ ಇದೆ.
ರಿಲಯನ್ಸ್ ಇಂಡಸ್ಟ್ರೀಸ್ ತನ್ನ ಷೇರುದಾರರಿಗೆ 1:1 ಬೋನಸ್ ಷೇರು ನೀಡುವುದಾಗಿ ಘೋಷಿಸಿದೆ. ಇದರ ಜೊತೆಗೆ, ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಅವರು ನಮೀಬಿಯಾದಲ್ಲಿ ಆಹಾರ ಕೊರತೆಯ ನಿವಾರಣೆಗೆ 700 ಪ್ರಾಣಿಗಳನ್ನು ಕೊಲ್ಲುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದಾರೆ
ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಭಾರತದಿಂದ ಬಾಂಗ್ಲಾದೇಶದ ರಾಜಕೀಯದ ಬಗ್ಗೆ ಹೇಳಿಕೆ ನೀಡುವುದು ಸರಿಯಲ್ಲ ಎಂದು ಬಾಂಗ್ಲಾದೇಶದ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.