ಆರ್ಎಸ್ಎಸ್ 100 ವರ್ಷದ ರಾಷ್ಟ್ರಸೇವೆ ಸ್ಮರಣೀಯ : ಮೋದಿ79ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಾರ್ಯಗಳನ್ನು ಕೊಂಡಾಡಿದರು. ಬಹುಶಃ ಮೋದಿ ಅವರು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಸಂಘವನ್ನು ಹೊಗಳಿದ್ದು ಇದೇ ಮೊದಲು.