ಕೋಲ್ಕತಾದ ಆಸ್ಪತ್ರೆಯೊಂದರಲ್ಲಿ ಮತ್ತೊಂದು ಹೇಯ ಕೃತ್ಯ : ಬಾಲಕಿ ಮತ್ತು ನರ್ಸ್ ಮೇಲೆ ಲೈಂಗಿಕ ದೌರ್ಜನ್ಯಕೋಲ್ಕತಾದ ಆಸ್ಪತ್ರೆಯೊಂದರಲ್ಲಿ 13 ವರ್ಷದ ಬಾಲಕಿಗೆ ಲ್ಯಾಬ್ ಟೆಕ್ನೀಷಿಯನ್ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಮತ್ತೊಂದು ಪ್ರಕರಣದಲ್ಲಿ ಬೀರ್ಭೂಮ್ನ ಆಸ್ಪತ್ರೆಯಲ್ಲಿ ರೋಗಿಯೊಬ್ಬ ನರ್ಸ್ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆ.