ಭಾರತದ ವಿರುದ್ಧ ಗೆದ್ದಿದ್ದು ನಾವೇ : ಜರ್ದಾರಿ, ಷರೀಫ್ ಉಗ್ರವಾದವನ್ನು ಬಿತ್ತಿ ಭಾರತದೊಂದಿಗೆ ಸಂಘರ್ಷಕ್ಕಿಳಿರುವ ಪಾಕಿಸ್ತಾನ ಗುರುವಾರ 79ನೇ ಸ್ವಾತಂತ್ರ್ಯ ದಿನ ಆಚರಿಸಿಕೊಂಡಿದ್ದು, ಈ ವೇಳೆಯಲ್ಲೂ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅಲಿ ಭಾರತ ಜತೆಗಿನ ಸಮರದಲ್ಲಿ ತಾವೇ ಗೆದ್ದಿದ್ದು ಎಂದು ಸುಳ್ಳು ಹೇಳಿದ್ದಾರೆ.