ತಮಿಳುನಾಡಿನ ಪ್ರಸಿದ್ಧ ಮದುರೈ ಮೀನಾಕ್ಷಿ ದರ್ಶನಕ್ಕೆ ನನಗೆ ತಡೆ : ನಟಿ ನಮಿತಾ ಆರೋಪ ತಮಿಳುನಾಡಿನ ಪ್ರಸಿದ್ಧ ಮದುರೈ ಮೀನಾಕ್ಷಿ ದೇಗುಲಕ್ಕೆ ತೆರಳಿದ ತಮಗೆ, ಹಿಂದೂ ಎಂದು ಸಾಬೀತುಪಡಿಸುವ ಸಾಕ್ಷ್ಯವನ್ನು ದೇಗುಲದ ಸಿಬ್ಬಂದಿ ಕೇಳಿದರು ಹಾಗೂ ಈ ವೇಳೆ ಬಹಳ ಅಸಭ್ಯವಾಗಿ ನಡೆದುಕೊಂಡರು ಎಂದು ಖ್ಯಾತ ನಟಿ ನಮಿತಾ ಆರೋಪಿಸಿದ್ದಾರೆ.