ಚಳಿಗಾಲದ ಅಧಿವೇಶನದಲ್ಲಿ ವಕ್ಫ್ ಮಸೂದೆ ಮಂಡನೆ ಅನುಮಾನ? ಮುಂದಿನ ಅಧಿವೇಶನದವರೆಗೂ ವಿಸ್ತರಣೆಗೆ ಮನವಿವಕ್ಪ್ ಕಾಯ್ದೆ ತಿದ್ದುಪಡಿ ಕುರಿತು ವರದಿ ನೀಡಲು ರಚಿಸಲಾಗಿದ್ದ ಜಂಟಿ ಸಂಸದೀಯ ಸಮಿತಿ, ತನ್ನ ಅವಧಿಯನ್ನು ಮುಂದಿನ ಬಜೆಟ್ ಅಧಿವೇಶನದ ಅಂತ್ಯದವರೆಗೂ ವಿಸ್ತರಣೆ ಮಾಡುವಂತೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರನ್ನು ಕೋರಲು ಸರ್ವಾನುಮತದಿಂದ ನಿರ್ಧರಿಸಿದೆ.