ಮೊದಲ ಬಾರಿ ಜೈಲು ಸೇರಿದವರಿಗೆ ಇನ್ನು 3 ತಿಂಗಳಲ್ಲಿ ಬಿಡುಗಡೆ ಭಾಗ್ಯ : ಸುಪ್ರೀಂಕೋರ್ಟ್ ಮಹತ್ವದ ಆದೇಶವಿಚಾರಣಾಧೀನ ಕೈದಿಗಳಿಂದ ದೇಶದ ಜೈಲುಗಳು ತುಂಬಿ ತುಳುಕುತ್ತಿರುವಾಗಲೇ, ಜು.1ರಿಂದ ದೇಶದಲ್ಲಿ ಜಾರಿಗೆ ಬಂದಿರುವ ಹೊಸ ಕ್ರಿಮಿನಲ್ ಕಾನೂನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್)ಯನ್ನು ಪೂರ್ವಾನ್ವಯವಾಗುವಂತೆ ಜಾರಿಗೆ ತರುವ ಸಂಬಂಧ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.