ಭಾರತದಲ್ಲಿ ‘ಖಲೀಫಾ ರಾಜ್ಯ’ ಸ್ಥಾಪಿಸುವ ಜಾಲ ಬಯಲು : ಜಾರ್ಖಂಡ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದ 14 ಜನರ ವಶಜಾರ್ಖಂಡ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದ 14 ಜನರನ್ನು ವಶಕ್ಕೆ ತೆಗೆದುಕೊಂಡಿರುವ ದೆಹಲಿ ಪೊಲೀಸರು, ಅಲ್ ಖೈದಾ ಪ್ರೇರಿತ ಭಯೋತ್ಪಾದನಾ ಘಟಕವನ್ನು ಭೇದಿಸಿರುವುದಾಗಿ ಹೇಳಿದ್ದಾರೆ ಹಾಗೂ ಇವರು ಖಿಲಾಫತ್ (ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ) ಸ್ಥಾಪನೆ ಉದ್ದೇಶ ಹೊಂದಿದ್ದರು ಎಂದು ತಿಳಿಸಿದ್ದಾರೆ.