ಪಡಿತರ ಅಂಗಡಿಗಳಲ್ಲಿ ಇನ್ನು ಸಿರಿಧಾನ್ಯ, ಡೈರಿ ಉತ್ಪನ್ನ, ಬೇಳೆ ಕಾಳು ಮಾರಾಟ ಪ್ರಾಯೋಗಿಕ ಯೋಜನೆಗೆ ಚಾಲನೆಪಡಿತರ ಅಂಗಡಿಗಳ ಕಾರ್ಯಕ್ಷಮತೆ ಹಾಗೂ ಪೌಷ್ಟಿಕಾಂಶದ ಲಭ್ಯತೆಯನ್ನು ಹೆಚ್ಚಿಸಲು ಅವುಗಳಲ್ಲಿ ಸಿರಿಧಾನ್ಯ, ಬೇಳೆ ಕಾಳು, ಡೈರಿ ಉತ್ಪನ್ನಗಳನ್ನು ಮಾರುವ ಪ್ರಾಯೋಗಿಕ ಯೋಜನೆಗೆ ಕೇಂದ್ರ ಆರೋಗ್ಯ ಸಚಿವ ಪ್ರಹ್ಲಾದ್ ಜೋಶಿ ಮಂಗಳವಾರ ಇಲ್ಲಿ ಚಾಲನೆ ನೀಡಿದ್ದಾರೆ.