ಉತ್ತರ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ದಲಿತ ನರ್ಸ್ ಮೇಲೆ ವೈದ್ಯರಿಂದ ಅತ್ಯಾಚಾರ : ಮೂವರು ಸೆರೆಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ದಲಿತ ನರ್ಸ್ ಮೇಲೆ ವೈದ್ಯ ಅತ್ಯಾಚಾರ ಎಸಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸಹೋದ್ಯೋಗಿ ನರ್ಸ್ ಮತ್ತು ವಾರ್ಡ್ ಬಾಯ್ ಸಹಕಾರದೊಂದಿಗೆ ವೈದ್ಯ ಆಕೆಯ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.