ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರಗಳನ್ನು ಇಳಿಸಬೇಕು. ಹಾಗೆಯೇ, ಅಡ್ಡದಾರಿಯಲ್ಲಿ ಜನರಿಗೆ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನೂ ನಿಲ್ಲಿಸಬೇಕು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ