‘ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ. ನೀಟ್ ಪರೀಕ್ಷೆಯನ್ನು ಬಲವಂತವಾಗಿ ಹೇರುತ್ತಿದೆ’ ಎಂದು ಕೂಗೆಬ್ಬಿಸಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆಗೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ
1984ರಲ್ಲಿ 2 ಸ್ಥಾನದಲ್ಲಿ ಗೆಲುವು ಪಡೆದಿದ್ದ ಪಕ್ಷ ಇಂದು 18 ಕೋಟಿ ಸದಸ್ಯರ ದೊಡ್ಡ ಕುಟುಂಬವನ್ನು ಹೊಂದಿದೆ. 370ರ ರದ್ಧತಿ, ರಾಮ ಮಂದಿರ, ತ್ರಿವಳಿ ತಲಾಖ್ ರದ್ಧತಿ, ವಕ್ಫ್ ತಿದ್ದುಪಡಿ ಕಾಯ್ದೆಯಂತಹ ಹಲವು ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ.
ಮಹತ್ವದ ಬೆಳವಣಿಗೆಯೊಂದರಲ್ಲಿ, ‘ಭಾರತದ ಭದ್ರತೆಗೆ ಹಾನಿ ಮಾಡುವಂತಹ ಯಾವುದೇ ಚಟುವಟಿಕೆಗಳಿಗೆ ಶ್ರೀಲಂಕಾದ ಭೂಮಿಯನ್ನು ಬಳಸಲು ಬಿಡುವುದಿಲ್ಲ’ ಎಂದು ಶ್ರೀಲಂಕಾ ಅಧ್ಯಕ್ಷ ಅನುರಕುಮಾರ ದಿಸ್ಸಾನಾಯಕೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರವಸೆ ನೀಡಿದ್ದಾರೆ.