ಕೇರಳದಲ್ಲಿ ತಯಾರಿಸಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಮಾರಾಟ ಮಾಡುತ್ತಿದ್ದ ಮಿಕ್ಸ್ಚರ್, ಚಿಪ್ಸ್, ಹಲ್ವಾ, ಮುರುಕು, ಸಿಹಿ ತಿಂಡಿಗಳ 90 ಮಾದರಿಗಳ ಪೈಕಿ 31 ಮಾದರಿಗಳಲ್ಲಿ ಕೃತಕ ಬಣ್ಣ ಬಳಕೆ ಪತ್ತೆಯಾಗಿದೆ.
ಒಬ್ಬ ನಾಯಕನ ನಾಯಕತ್ವವನ್ನು ಕೇವಲ ಸಾಧನೆಗಳಿಂದ ಅಳೆಯಲು ಸಾಧ್ಯವಿಲ್ಲ. ಸಮಾಜದಲ್ಲಿರುವ ಅತ್ಯಂತ ದುರ್ಬಲರ ಬಗ್ಗೆ ಅವರು ತೋರುವ ಕಾಳಜಿಯಿಂದ ಮಾತ್ರ ಅಳೆಯಲಾಗುತ್ತದೆ ಎಂಬುದಕ್ಕೆ ರತನ್ ಟಾಟಾ ಅವರ ಜೀವನ ಮಾದರಿಯಾಗಿದೆ.
ಮುಂಬರುವ ಕೆನಡಾ ಸಂಸತ್ ಚುನಾವಣೆಯಲ್ಲಿ, ಹಾಲಿ ಪ್ರಧಾನಿ ಜಸ್ಟಿನ್ ಟ್ರುಡೋ ಸೋಲು ಖಚಿತ ಎಂದು ಸಾಮಾಜಿಕ ಜಾಲತಾಣ ಎಕ್ಸ್ನ ಮುಖ್ಯಸ್ಥ, ಉದ್ಯಮಿ ಎಲಾನ್ ಮಸ್ಕ್ ಭವಿಷ್ಯ ನುಡಿದಿದ್ದಾರೆ.
ವಕ್ಫ್ ಆಸ್ತಿ ವಿವಾದದ ಕುರಿತು ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಅಮಿತ್ ಶಾ ಪ್ರಸ್ತಾಪ ಮಾಡಿದ್ದಾರೆ. ಜೊತೆಗೆ ಕರ್ನಾಟಕದ ಬೆಳವಣಿಗೆ ಮುಂದಿಟ್ಟುಕೊಂಡು, ಕೇಂದ್ರ ಸರ್ಕಾರ ವಕ್ಫ್ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.
ಮಹಿಳೆಯರ ಮೇಲಾಗುವ ಲೈಂಗಿಕ ಕಿರುಕುಳ ತಡೆಗಟ್ಟುವ ಸಲುವಾಗಿ ಪುರುಷ ಟೈಲರ್ಗಳು ಮಹಿಳೆಯರ ಬಟ್ಟೆ ಅಳತೆ ಪಡೆಯುವುದನ್ನು ನಿಷೇಧಿಸುವ ಮತ್ತು ಸಲೂನ್ಗಳಲ್ಲಿ ಪುರುಷರು ಮಹಿಳೆಯರ ಹೇರ್ ಕಟ್ ಮಾಡಬಾರದು ಎಂಬ ನಿಯಮ ಜಾರಿಗೆ ಒತ್ತಾಯಿಸುವ ನಿರ್ಧಾರವೊಂದನ್ನು ಉತ್ತರಪ್ರದೇಶದ ಮಹಿಳಾ ಆಯೋಗ ತೆಗೆದುಕೊಂಡಿದೆ.
ಜಗತ್ತಿನ ಯಾವುದೇ ಶಕ್ತಿ ಜಮ್ಮು ಮತ್ತು ಕಾಶ್ಮೀರಕ್ಕೆ ಪುನಃ ಸಂವಿಧಾನದ 370ನೇ ವಿಧಿಯಡಿ ವಿಶೇಷ ಸ್ಥಾನಮಾನವನ್ನು ಮರಳಿ ತರಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.