ಕೇರಳದ ವಯನಾಡು ಭೂ ಕುಸಿತ ದುರಂತ : ಸಾವಿನ ಸಂಖ್ಯೆ 413ಕ್ಕೆ ಏರಿಕೆ, 152 ಜನರು ನಾಪತ್ತೆ ವಯನಾಡು ಜಿಲ್ಲೆಯ 4 ಗ್ರಾಮಗಳ ವ್ಯಾಪ್ತಿಯಲ್ಲಿ ಸಂಭವಿಸಿದ ಭೂಕುಸಿತ, ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 413ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಇನ್ನೂ 152 ಜನರು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆಸಲಾಗಿದೆ.