ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಭಾರತದಲ್ಲಿಯೂ ಇದೇ ರೀತಿ ಕ್ರಾಂತಿ ನಡೆಯಬಹುದು : ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್, ಮೆಹಬೂಬಾ ಮುಫ್ತಿ ಎಚ್ಚರಿಕೆ
ಬಾಂಗ್ಲಾದೇಶದಲ್ಲಿ ಗಲಭೆ ರಾಜಕೀಯ ಅಸ್ಥಿರತೆಯಿಂದಾಗಿ ಗಲಭೆಗಳು ನಡೆಯುತ್ತಿರುವ ಹೊತ್ತಲ್ಲಿಯೇ ಭಾರತದಲ್ಲಿಯೂ ಇದೇ ರೀತಿಯ ಹಿಂಸಾಚಾರ ಹಾಗೂ ಕ್ರಾಂತಿ ನಡೆಯಬಹುದು ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಹಾಗೂ ಕಾಶ್ಮೀರದ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
50000 ಉದ್ಯೋಗಿಗಳಿಗೆ 10 ದಿನ ರಜೆಘೋಷಿಸಿದ ಸೂರತ್ನ ವಜ್ರದ ಕಂಪನಿ
ವಿಶ್ವದ ಅತಿ ದೊಡ್ಡ ನೈಸರ್ಗಿಕ ವಜ್ರ ತಯಾರಿಕಾ ಸಂಸ್ಥೆ ಸೂರತ್ನಲ್ಲಿರುವ ಕಿರಣ್ ಜೆಮ್ಸ್ ಕಂಪನಿ, ತನ್ನ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುವ 50 ಸಾವಿರ ಉದ್ಯೋಗಿಗಳಿಗೆ 10 ದಿನಗಳ ಕಾಲ ರಜೆ ಘೋಷಿಸಿದೆ.
ಅಡ್ವಾಣಿ ಮತ್ತೆಗೆ ದೆಹಲಿಆಸ್ಪತ್ರೆಗೆ ದಾಖಲು:ಆರೋಗ್ಯ ಸ್ಥಿತಿ ಸ್ಥಿರ
ಹಿರಿಯ ಬಿಜೆಪಿ ನಾಯಕ ಹಾಗೂ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (96) ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ಮಂಗಳವಾರ ದಾಖಲು ಮಾಡಲಾಗಿದೆ.
ಬಾಂಗ್ಲಾದೇಶದಲ್ಲಿ ಮತೀಯವಾದಿಗಳ ಅಟ್ಟಹಾಸ ಹಿಂದೂಗಳಿಗೆ ಟಾರ್ಚರ್!
ಬಾಂಗ್ಲಾದೇಶದಲ್ಲಿ ಪ್ರತಿಭಟನೆ ಮತ್ತು ಹಿಂಸಾಚಾರದ ನಡುವೆಯೇ, ಅಲ್ಪಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿ ಭಾರೀ ಪ್ರಮಾಣದಲ್ಲಿ ದಾಳಿ ನಡೆಸಲಾಗಿದೆ.
ಭಾರತದ ಗಡಿಗೆ ಹಿಂದೂ ನಿರಾಶ್ರಿತರ ಆಗಮನ
ಬಾಂಗ್ಲಾದಲ್ಲಿ ಹಿಂದೂಗಳನ್ನೇ ಗುರಿಯಾಗಿಸಿ ದಾಳಿ ಹೆಚ್ಚಳ ಬೆನ್ನಲ್ಲೇ ಆತಂಕಗೊಂಡಿರುವ ಹಿಂದೂಗಳು ಭಾರತದ ಗಡಿಯತ್ತ ಆಗಮಿಸತೊಡಗಿದ್ದಾರೆ. ಮಂಗಳವಾರ ಇಂಥ ದೊಡ್ಡ ಪ್ರಮಾಣದ ಗುಂಪೊಂದು ಉಭಯ ದೇಶಗಳ ಗಡಿಯಲ್ಲಿ ಬೀಡುಬಿಟ್ಟಿರುವುದು ಕಂಡುಬಂದಿದೆ.
ಇನ್ನೂ ಕೆಲ ದಿನ ಹಸೀನಾ ಭಾರತದಲ್ಲೇ ವಾಸ ಸಂಭವ
ಲಂಡನ್ಗೆ ಪ್ರಯಾಣಿಸುವ ಉದ್ದೇಶ ಹೊಂದಿದ್ದ ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾ ಕೆಲ ಅನಿಶ್ಚಿತತೆಗಳ ಕಾರಣ ಮುಂದಿನ ಕೆಲ ಕಾಲ ಭಾರತದಲ್ಲಿಯೇ ಇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಹಸೀನಾಗೆ ಸಂಪೂರ್ಣ ನೆರವು: ಭಾರತ ಭರವಸೆ
‘ಬಾಂಗ್ಲಾದೇಶದ ಅಸ್ಥಿರತೆ ಕಾರಣ ಸೋಮವಾರ ಸಂಜೆ ದಿಲ್ಲಿಗೆ ಬಂದ ಅಲ್ಲಿನ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ನೆರವು ನೀಡುವುದಾಗಿ ಭಾರತ ಭರವಸೆ ನೀಡಿದೆ ಮತ್ತು ಮುಂದಿನ ಕ್ರಮವನ್ನು ನಿರ್ಧರಿಸಲು ಅವರಿಗೆ ಸಮಯ ನೀಡಲಾಗಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮಂಗಳವಾರ ಸರ್ವಪಕ್ಷ ಸಭೆಯಲ್ಲಿ ತಿಳಿಸಿದ್ದಾರೆ.
ಅಂಬಾನಿ ಮದುವೆಗೆ ಪ್ರಿಯಾಂಕಾ ಗಾಂಧಿ ಹೋಗಿಲ್ಲ: ಕಾಂಗ್ರೆಸ್
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇತ್ತೀಚೆಗೆ ನಡೆದ ಉದ್ಯಮಿ ಮುಕೇಶ್ ಅಂಬಾನಿ ಮಗ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ಮದುವೆಗೆ ಹಾಜರಾಗಿದ್ದರು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮಾಡಿದ ಆರೋಪವನ್ನು ಕಾಂಗ್ರೆಸ್ ತಳ್ಳಿಹಾಕಿದೆ.
ವಿದ್ಯುತ್ ಉತ್ಪಾದನೆ, ಸ್ಥಳ ಮಾಹಿತಿ ಕೊಡುವ ಹೊಸ ಸೇನಾ ಶೂ ಅಭಿವೃದ್ಧಿ
ಯೋಧರ ಸುರಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಲು ನೆರವಾಗಬಲ್ಲ ವಿಶೇಷ ಶೂ ಒಂದನ್ನು ಇಂದೋರ್ನ ಐಐಟಿ ತಜ್ಞರ ತಂಡ ಅಭಿವೃದ್ಧಿಪಡಿಸಿದೆ.
ಅಮೆರಿಕ ರಿಸೆಷನ್ ಭೀತಿಗೆ ಸೆನ್ಸೆಕ್ಸ್ 2222 ಅಂಕ ಪಲ್ಟಿ!
ಅಮೆರಿಕ ಆರ್ಥಿಕತೆ ಹಿಂಜರಿತಕ್ಕೆ ಒಳಗಾಗಬಹುದು ಹಾಗೂ ಮಧ್ಯಪ್ರಾಚ್ಯದಲ್ಲಿನ ಇಸ್ರೇಲ್- ಇರಾನ್ ಬಿಕ್ಕಟ್ಟು ಯುದ್ಧಕ್ಕೆ ನಾಂದಿ ಹಾಡಬಹುದು ಎಂಬ ಆತಂಕದಿಂದಾಗಿ ಸೋಮವಾರ ಭಾರತದ ಷೇರುಪೇಟೆಗಳು ತಲ್ಲಣಕ್ಕೆ ಒಳಗಾಗಿವೆ.
< previous
1
...
330
331
332
333
334
335
336
337
338
...
701
next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು