ವಯನಾಡು ಭೂಕುಸಿತ ದುರಂತ : ಇಂದು ರಾಹುಲ್, ಪ್ರಿಯಾಂಕಾ, ಸಿಎಂ ಪಿಣರಾಯಿ ವಿಜಯನ್ ಭೇಟಿ ಭೂಕುಸಿತ ದುರಂತ ಸಂಭವಿಸಿರುವ ಕೇರಳದ ವಯನಾಡಿಗೆ, ಕ್ಷೇತ್ರದ ಹಿಂದಿನ ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ವಯನಾಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ ಭೇಟಿ ನೀಡಲಿದ್ದಾರೆ.