ಅಧಿಕಾರ ದುರ್ಬಳಕೆ ಮಾಡಿ ದರ್ಪ ಮೆರೆದಿದ್ದ ವಿವಾದಿತ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಜಾಕಾಯಂ ನೇಮಕಾತಿಗೂ ಮೊದಲೇ ಅಧಿಕಾರ ದುರ್ಬಳಕೆ ಮಾಡಿ ದರ್ಪ ಮೆರೆದಿದ್ದಲ್ಲದೆ, ಸುಳ್ಳು ಜಾತಿ ಪ್ರಮಾಣಪತ್ರ ನೀಡಿ ನೇಮಕ ಆಗಿದ್ದಕ್ಕೆ ಸುದ್ದಿಯಾಗಿದ್ದ ಮಹಾರಾಷ್ಟ್ರದ ವಿವಾದಿತ ಪ್ರೊಬೆಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ಕೇಂದ್ರೀಯ ಲೋಕಸೇವಾ ಆಯೋಗ (ಯುಪಿಎಸ್ಸಿ) ಕೊನೆಗೂ ವಜಾಗೊಳಿಸಿದೆ.