ದಲಿತರು, ಆದಿವಾಸಿಗಳು,ಹಿಂದುಳಿದ ವರ್ಗಕ್ಕೆ ಬಿಹಾರದ ಮೀಸಲು ಹೆಚ್ಚಳ ರದ್ದು: ತಡೆಗೆ ಸುಪ್ರೀಂಕೋರ್ಟ್ ನಕಾರದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗಗಳ ಕೋಟಾಗಳನ್ನು ಶೇ.50 ರಿಂದ ಶೇ.65ಕ್ಕೆ ಹೆಚ್ಚಿಸಲು ಬಿಹಾರದ ನಿತೀಶ್ ಕುಮಾರ್ ಸರ್ಕಾರ ಕೈಗೊಂಡಿದ್ದ ನಿರ್ಧಾರವನ್ನು ರದ್ದು ಮಾಡಿದ್ದ ಪಟನಾ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ