ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಪ್ರಿಯಾಂಕಾ ನಾಮಪತ್ರ ಸಲ್ಲಿಕೆ ವೇಳೆ ಖರ್ಗೆ ಹೊರಗೆ ನಿಲ್ಲಿಸಿದ ಸುಳ್ಳು ಆರೋಪ ಮಾಡಿದ ಬಿಜೆಪಿ ಕ್ಷಮೆ ಕೋರಲಿ -ವೇಣುಗೋಪಾಲ್
ಕೇರಳದ ವಯನಾಡು ಕ್ಷೇತ್ರದ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬುಧವಾರ ನಾಮಪತ್ರ ಸಲ್ಲಿಸುವ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗೆ ನಿಲ್ಲಿಸಿ ಗಾಂಧಿ ಕುಟುಂಬ ಅವಮಾನ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.
ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ : ಕಠಿಣ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸೂಚನೆ
ಕಳೆದೊಂದು ವಾರದಿಂದ ದೇಶದ ವಿಮಾನಯಾನ ಕಂಪನಿಗಳಿಗೆ ನಿರಂತರವಾಗಿ ಸುಮಾರು 250 ಹುಸಿ ಬಾಂಬ್ ಬೆದರಿಕೆಗಳು ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ವಯಸ್ಸು ಧೃಡೀಕರಣಕ್ಕೆ ಆಧಾರ್ ಸೂಕ್ತ ದಾಖಲೆಯಲ್ಲ: ಸುಪ್ರೀಂ ಕೊರ್ಟ್ ಮಹತ್ವದ ತೀರ್ಪು
ವ್ಯಕ್ತಿಯ ವಯಸ್ಸನ್ನು ಧೃಡೀಕರಿಸಲು ಆಧಾರ್ ಕಾರ್ಡ್ ಸೂಕ್ತ ದಾಖಲೆ ಅಲ್ಲ ಎಂದು ಸುಪ್ರೀಂ ಕೊರ್ಟ್ ಮಹತ್ವದ ತೀರ್ಪು ನಿಡಿದೆ.
ಮತ್ತೆ ಬೆಂಗಳೂರಿಗೆ ಸಂಪರ್ಕ ಕಲ್ಪಿಸುತ್ತಿದ್ದ 3 ವಿಮಾನ ಸೇರಿ 85 ವಿಮಾನಗಳಿಗೆ ಬೆದರಿಕೆ ಕರೆ
ವಿಮಾನಗಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಬಾಂಬ್ ಬೆದರಿಕೆಯನ್ನೊಡ್ಡುವ ಸರಣಿ ಗುರುವಾರವೂ ಮುಂದುವರೆದಿದೆ.
ಹಿಜ್ಬುಲ್ಲಾ ಉಗ್ರ ಸಂಘಟನೆಯ ಮುಂದಿನ ಮುಖ್ಯಸ್ಥ ಧರ್ಮಗುರು ಸಫೈದ್ದೀನ್ ಸಾವು : ಇಸ್ರೇಲ್
ಹಿಜ್ಬುಲ್ಲಾ ಉಗ್ರ ಸಂಘಟನೆಯ ಮುಂದಿನ ಮುಖ್ಯಸ್ಥ ಎಂದೇ ಬಿಂಬಿತನಾಗಿದ್ದ ಧರ್ಮಗುರು ಹಾಶಿಮ್ ಸಫೈದ್ದೀನ್ ಕೂಡಾ ಬೈರೂತ್ನ ಹೊರಭಾಗದಲ್ಲಿ ನಡೆದ ವಾಯುದಾಳಿಯಲ್ಲಿ ಹತ್ಯೆಯಾಗಿದ್ದಾನೆ ಎಂದು ಇಸ್ರೇಲ್ ಸೇನೆ ಮಂಗಳವಾರ ಖಚಿತಪಡಿಸಿದೆ.
ಹಿಜ್ಬುಲ್ಲಾದ ನಿಯೋಜಿತ ಬಾಸ್ ಸಫೈದ್ದೀನ್ ಸಾವು: ಇಸ್ರೇಲ್
ಹಿಜ್ಬುಲ್ಲಾ ಉಗ್ರ ಸಂಘಟನೆಯ ಮುಂದಿನ ಮುಖ್ಯಸ್ಥ ಎಂದೇ ಬಿಂಬಿತನಾಗಿದ್ದ ಧರ್ಮಗುರು ಹಾಶಿಮ್ ಸಫೈದ್ದೀನ್ ಕೂಡಾ ಬೈರೂತ್ನ ಹೊರಭಾಗದಲ್ಲಿ ನಡೆದ ವಾಯುದಾಳಿಯಲ್ಲಿ ಹತ್ಯೆಯಾಗಿದ್ದಾನೆ ಎಂದು ಇಸ್ರೇಲ್ ಸೇನೆ ಮಂಗಳವಾರ ಖಚಿತಪಡಿಸಿದೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ : ಮಹಾ ವಿಕಾಸ ಅಘಾಡಿ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮ
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಂಬಂಧ ಮಹಾವಿಕಾಸ ಅಘಾಡಿ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮಗೊಳಿಸುವಲ್ಲಿ ಯಶಸ್ವಿಯಾಗಿವೆ.
ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಚುನಾವಣಾ ನಿಧಿಗೆ ಬಿಲ್ ಗೇಟ್ಸ್ ₹ 415 ಕೋಟಿ
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಡೆಮಾಕ್ರೆಟ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ಗೆ, ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಭರ್ಜರಿ 415 ಕೋಟಿ ರು.ದೇಣಿಗೆ ನೀಡಿದ್ದಾರೆ.
ಬಂಗಾಳ ಕೊಲ್ಲಿ ತೀರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ : ಅ.25 ಡಾನಾ ಚಂಡಮಾರುತ ದಾಳಿ
ಬಂಗಾಳ ಕೊಲ್ಲಿ ತೀರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬುಧವಾರದ ವೇಳೆ ಚಂಡಮಾರುತವಾಗಿ ಪರಿವರ್ತನೆಗೊಂಡಿದ್ದು, ಶುಕ್ರವಾರ ಬೆಳಗ್ಗೆ ಒಡಿಶಾದ ಮೇಲೆ ಅಪ್ಪಳಿಸಲಿದೆ.
ಸೋದರಿ ಶರ್ಮಿಳಾ ವಿರುದ್ಧವೇ ಆಸ್ತಿ ಕಬಳಿಕೆ ಕೇಸು ದಾಖಲಿಸಿದ ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್!
ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್, ತಮ್ಮ ಸೋದರಿ, ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ವಿರುದ್ಧ ಆಸ್ತಿ ಕಬಳಿಕೆ ಕೇಸ್ ದಾಖಲಿಸಿದ್ದಾರೆ.
< previous
1
...
343
344
345
346
347
348
349
350
351
...
806
next >
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್ ತಿಮರೋರಿ ಅರೆಸ್ಟ್ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ