2023ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಸಾವು ಪ್ರಮಾಣದಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 5ನೇ ಸ್ಥಾನ ಲಭಿಸಿದ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. 12,321 ಸಾವುಗಳು ಕರ್ನಾಟಕದಲ್ಲಿ ಕಳೆದ ವರ್ಷ ಸಂಭವಿಸಿವೆ
ಮೈಸೂರಿನಿಂದ ಬಿಹಾರದ ದರ್ಭಂಗಾಕ್ಕೆ ಅ.11ರಂದು ತೆರಳುತ್ತಿದ್ದ ಬಾಗ್ಮತಿ ಎಕ್ಸ್ಪ್ರೆಸ್ ರೈಲು, ಮುಖ್ಯ ಮಾರ್ಗ ಬದಲಿಸಿ ಪಕ್ಕದ ಮಾರ್ಗದಲ್ಲಿ ನಿಂತಿದ್ದ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದ್ದರ ಹಿಂದೆ ವಿಧ್ವಂಸಕ ಕೃತ್ಯ ಅಡಗಿದೆ ಎಂಬ ಆತಂಕಕಾರಿ ಸಂಗತಿ ಪತ್ತೆಯಾಗಿದೆ.