ಪ್ರಧಾನಿ ನರೇಂದ್ರ ಮೋದಿ, ಕೆಲವು ಪಕ್ಷಗಳು ತಮ್ಮ ರಾಜಕೀಯ ವೈಫಲ್ಯಗಳನ್ನು ಮರೆಮಾಚಲು ‘ನಕಾರಾತ್ಮಕ ರಾಜಕೀಯ’ದಲ್ಲಿ ತೊಡಗಿವೆ ಮತ್ತು ‘ಸಂಸತ್ತನ್ನು ದುರ್ಬಳಕೆ’ ಮಾಡಿಕೊಂಡಿವೆ ಎಂದು ಕಿಡಿಕಾರಿದ್ದಾರೆ.
ಮೋದಿ-3 ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆ ಸೋಮವಾರ ಬಿಡುಗಡೆ ಆಗಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ.6.5 ರಿಂದ ಶೇ.7ರಷ್ಟು ಅಭಿವೃದ್ಧಿ ಆಗುವ ನಿರೀಕ್ಷೆ ಇದೆ ಎಂದು ಅಂದಾಜು ಮಾಡಿದೆ.
ಕನ್ನಡಿಗರಿಂದ ಬಾಯ್ಕಾಟ್ ಫೋನ್ಪೇ ಅಭಿಯಾನ, ಇದರ ಬೆನ್ನಲ್ಲೇ ರಾಯಭಾರಿ ಕಿಚ್ಚ ಸುದೀಪ್ ಒಪ್ಪಂದ ಕಡಿತಗೊಳಿಸುವ ಮಾತುಗಳು ಕೇಳಿಬರುತ್ತಿದ್ದಂತೆ ಫೋನ್ಪೇ ಬೆಚ್ಚಿ ಬಿದ್ದಿದೆ
ಡಳಿತಾರೂಢ ಎನ್ಡಿಎ ಮೈತ್ರಿಕೂಟ ಮತ್ತು ಹೊಸ ಶಕ್ತಿಯೊಂದಿಗೆ ಸನ್ನದ್ಧವಾಗಿರುವ ಇಂಡಿಯಾ ಮೈತ್ರಿಕೂಟದ ನಡುವೆ ಭಾರೀ ವಾಕ್ಸಮರಕ್ಕೆ ವೇದಿಕೆಯಾಗುವ ನಿರೀಕ್ಷೆ ಇರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಇಂದು ಚಾಲನೆ ಸಿಗಲಿದೆ. ಜು.22ರಿಂದ ಆ.12ರವರೆಗೆ ಒಟ್ಟು 19 ದಿನಗಳ ಕಾಲ ಅಧಿವೇಶನ ನಡೆಯಲಿದೆ.
ಇಡೀ ಜಗತ್ತೇ ತಿರುಗಿ ನೋಡುವಂತೆ 5000 ಕೋಟಿ ರು.ಗೂ ಹೆಚ್ಚಿನ ವೆಚ್ಚದಲ್ಲಿ ಮಗನ ಮದುವೆ ಮಾಡಿಸಿದ ಅಂಬಾನಿ ಕುಟುಂಬ ಇದೀಗ ತನ್ನ ಮುದ್ದಿನ ಶ್ವಾನ ಹ್ಯಾಪಿ ಕಾರಣಕ್ಕೆ ಸುದ್ದಿಯಾಗುತ್ತಿದೆ.