ಮಾಜಿ ಪ್ರಧಾನಿ ಶೇಖ್ ಹಸೀನಾ ಪದಚ್ಯುತಿ ಬಳಿಕ ಬಾಂಗ್ಲಾದೇಶದಲ್ಲಿ ಆರಂಭವಾಗಿರುವ ಹಿಂದೂಗಳ ಮೇಲೆ ದಾಳಿಗಳು, ದುರ್ಗಾಪೂಜೆ ವೇಳೆ ಮತ್ತಷ್ಟು ತೀವ್ರಗೊಂಡಂತಿದೆ. ಇದೀಗ ಬಾಂಗ್ಲಾದೇಶದ ಕಾಳಿ ಮಂದಿರವೊಂದಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಚಿನ್ನ ಲೇಪಿತ ಬೆಳ್ಳಿಯ ಕಿರೀಟವನ್ನು ಕಳವು ಮಾಡಲಾಗಿದೆ.
ಸಮಸ್ತ ಟಾಟಾ ಸಮೂಹವನ್ನು ನಿರ್ವಹಿಸುವ ಟಾಟಾ ಟ್ರಸ್ಟ್ನ ನೂತನ ಅಧ್ಯಕ್ಷರನ್ನಾಗಿ ನೊಯೆಲ್ ಟಾಟಾ (67) ಅವರನ್ನು ಆಯ್ಕೆ ಮಾಡಲಾಗಿದೆ.