ದೇಶದ ಕೋಟ್ಯಂತರ ಆ್ಯಂಡ್ರಾಯ್ಡ್ ಮೊಬೈಲ್ ಫೋನ್ಗಳಿಗೆ ಈಗ ಹ್ಯಾಕ್ ಆತಂಕ ಎದುರಾಗಿದೆ. ಮೊಬೈಲ್ ಬಳಕೆದಾರರಿಗೆ ಗೊತ್ತಾಗದ ಹಾಗೆ ಸೂಕ್ಷ್ಮ ಮಾಹಿತಿಗಳಿಗೆ ಕನ್ನ ಹಾಕುವ ಹಾಗೂ ಅವರ ಮೊಬೈಲ್ಗಳಿಗೆ ದುರುದ್ದೇಶದ ಕೋಡ್ ಅನ್ನು ತೂರಿಸುವ ಸಾಧ್ಯತೆ ಕುರಿತು ಸರ್ಟ್-ಇನ್ ಎಚ್ಚರಿಕೆ ನೀಡಿದೆ.
ಏಳು ರಾಜ್ಯಗಳ 13 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಭರ್ಜರಿ ಜಯಭೇರಿ ಬಾರಿಸಿದೆ.
ಉತ್ತರ ಪ್ರದೇಶದ ಬೆನ್ನಲ್ಲೇ ಶುಕ್ರವಾರ ಬಿಹಾರದ ವಿವಿಧ ಜಿಲ್ಲೆಗಳಲ್ಲಿ ಸಿಡಿಲಿನ ಹೊಡೆತಕ್ಕೆ 25 ಮಂದಿ ಅಸುನೀಗಿದ್ದಾರೆ. 39 ಮಂದಿ ಗಾಯಗೊಂಡಿದ್ದಾರೆ.
ದಿಢೀರನೆ ಆರ್ಎಸ್ಎಸ್ ನಾಯಕರು ಬಿಜೆಪಿ ನಾಯಕರಿಗೆ ಅಹಂಕಾರ ಎಂದು ಟೀಕಿಸಿದ್ದರ ಹಿನ್ನೆಲೆ ಏನು?
ಮೋದಿ ಮತ್ತು ಆರೆಸ್ಸೆಸ್ ನಡುವೆ ಏನಾಗ್ತಿದೆ?