ತುರ್ತುಸ್ಥಿತಿ ಹೇರಿದ ಜೂ.25 ಇನ್ನು ಸಂವಿಧಾನ ಹತ್ಯೆ ದಿನನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನಕ್ಕೆ ಅಪಾಯ ತಂದೊಡ್ಡಿದೆ ಎಂದು ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ನಿರಂತರ ಆರೋಪ ಮಾಡುತ್ತಿರುವಾಗಲೇ, 1975ರಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದ ದಿನ ಜೂ.25ನ್ನು ‘ಸಂವಿಧಾನ ಹತ್ಯಾ ದಿವಸ’ವಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.