ರಾಮಸೇತುವಿನ ಮತ್ತಷ್ಟು ರಹಸ್ಯ ಬಿಚ್ಚಿಟ್ಟ ಇಸ್ರೋ! ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಭಾರತದ ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖಿಸಲಾದ ಸಮುದ್ರದಲ್ಲಿ ನೀರಿನಲ್ಲಿ ಮುಳುಗಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಪುರಾತನ ‘ರಾಮ ಸೇತು’ವಿನ ಕುರಿತಾದ ಮತ್ತಷ್ಟು ರಹಸ್ಯಗಳನ್ನು ಬೆಳಕಿಗೆ ತರುವಲ್ಲಿ ಯಶಸ್ವಿಯಾಗಿದೆ.