ರೈಲ್ವೆ ಚಾಲಕರಿಗೆ 10 ದಿನಕ್ಕೆ 1 ರಜೆ: ರಾಹುಲ್ಗೆ ದೂರುಇತ್ತೀಚೆಗೆ ದೇಶದ ವಿವಿಧ ಭಾಗಗಳಲ್ಲಿ ನಡೆದ ರೈಲು ಅಪಘಾತಗಳಿಗೆ, ರೈಲಿನ ಚಾಲಕರಿಗೆ ಸೂಕ್ತ ವಿಶ್ರಾಂತಿ ನೀಡದೇ ಇರುವುದೇ ಕಾರಣ ಎಂದು ದೂರಿರುವ ದಕ್ಷಿಣ ಭಾರತದ ರೈಲ್ವೆ ಚಾಲಕರ ಸಂಘದ ಅಧ್ಯಕ್ಷ ಕುಮಾರೇಶನ್, ಈ ಕುರಿತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಗಮನ ಸೆಳೆದಿದ್ದಾಗಿ ಹೇಳಿದ್ದಾರೆ.