ವಾಲ್ಮೀಕಿ ನಿಗಮದ ಕೇಸ್: ನಾಗೇಂದ್ರಗೆ ಎಸ್ಐಟಿ ಬುಲಾವ್ರಾಜ್ಯದ ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ, ನಿಗಮದ ಅಧ್ಯಕ್ಷ ಮತ್ತು ಶಾಸಕ ಬಸವರಾಜ್ ದದ್ದಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ದಳ (ಎಸ್ಐಟಿ) ಶುಕ್ರವಾರ ನೋಟಿಸ್ ನೀಡಿದೆ.