ಮೋದಿ ಕೊಟ್ಟ ಕೆಲಸದಲ್ಲಿ ವಿಫಲ: ರಾಜಸ್ಥಾನ ಸಚಿವ ರಾಜೀನಾಮೆಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ತಾವು ಉಸ್ತುವಾರಿಯಾಗಿದ್ದ ಕ್ಷೇತ್ರಗಳಲ್ಲಿ 7ರ ಪೈಕಿ 4 ಕ್ಷೇತ್ರಗಳಲ್ಲಿ ಬಿಜೆಪಿ ಸೋತ ಹಿನ್ನೆಲೆಯಲ್ಲಿ, ರಾಜಸ್ಥಾನದ ಬಿಜೆಪಿ ಸರ್ಕಾರದ ಹಿರಿಯ ಸಚಿವ ಕಿರೋಡಿ ಲಾಲ್ ಮೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.