ಲೋಕಸಭೆ ಚುನಾವಣೆ ಫಲಿತಾಂಶದ ಕುರಿತ ಪರಾಮರ್ಶೆಗಾಗಿ ಮಧುಸೂಧನ್ ಮಿಸ್ತ್ರಿ ಅಧ್ಯಕ್ಷತೆಯ ಎಐಸಿಸಿ ಸತ್ಯ ಶೋಧನಾ ಸಮಿತಿಯು ಜು.10ರಂದು ರಾಜ್ಯಕ್ಕೆ ಆಗಮಿಸಲಿದ್ದು, ಮೂರು ದಿನಗಳ ಕಾಲ ವಿವಿಧ ಕ್ಷೇತ್ರಗಳಲ್ಲಿನ ಫಲಿತಾಂಶದ ಬಗ್ಗೆ ಸತ್ಯಶೋಧನೆ ನಡೆಸಲಿದೆ.