ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಸುಧಾ ಮೂರ್ತಿ ರಾಜ್ಯಸಭೆ ಭಾಷಣಕ್ಕೆ ಮೋದಿ ಪ್ರಶಂಸೆ
ರಾಜ್ಯಸಭೆಯ ಸದಸ್ಯೆಯಾಗಿ ಸುಧಾ ಮೂರ್ತಿ ಅವರು ಮೊದಲ ಬಾರಿ ಮಾಡಿದ ಭಾಷಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಮೆಚ್ಚುಗೆ ವ್ಯಕ್ತಪಡಿಸಿದರು.
ಕಂಗನಾಗೆ ಕೆನ್ನೆಗೆ ಬಾರಿಸಿದ್ದ ಕೌರ್ ಬೆಂಗಳೂರಿಗೆ ನಿಯೋಜನೆ
/7
ಹೇಮಂತ್ ಮತ್ತೆ ಜಾರ್ಖಂಡ್ ಸಿಎಂ
ಭ್ರಷ್ಟಾಚಾರದ ಪ್ರಕರಣದಲ್ಲಿ ಜೈಲು ಸೇರಿ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಹೇಮಂತ್ ಸೊರೇನ್ ಅವರು ಮತ್ತೆ 5 ತಿಂಗಳ ಬಳಿಕ ಜಾರ್ಖಂಡ್ ಮುಖ್ಯಮಂತ್ರಿಯಾಗುವುದು ನಿಶ್ಚಿತವಾಗಿದೆ.
ಹಸುಗೂಸಿನ ಮೃತದೇಹ ಕಂಡು ಶವಾಗಾರವೇ ಕಣ್ಣೀರಿಟ್ಟಾಗ!
ಬಿಳಿಬಟ್ಟೆಯೊಂದರಲ್ಲಿ ಸುತ್ತಿಟ್ಟ ಎಂಟು ತಿಂಗಳ ಹಸುಗೂಸು. ದೇವರ ಅನುಗ್ರಹದೊಂದಿಗೆ ಎಂಟು ತಿಂಗಳ ಹಿಂದಷ್ಟೇ ಪೋಷಕರ ಮಡಿಲು ಸೇರಿದ್ದ ಮಗು ಅದು.
ಕಾಲ್ತುಳಿತ ಘಟನಾ ಸ್ಥಳ, ಆಸ್ಪತ್ರೆಯಲ್ಲಿ ಮನಕಲಕುವ ದೃಶ್ಯ
ಇಲ್ಲಿ ನಡೆದ ಧಾರ್ಮಿಕ ಸಭೆಯೊಂದರಲ್ಲಿ ಕಾಲ್ತುಳಿತ ಸಂಭವಿಸಿದ್ದು, 100ಕ್ಕೂ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ಈ ಪೈಕಿ ಗಾಯಗೊಂಡ ನೂರಾರು ಜನರನ್ನು ಎಟಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಹುಲ್ ಗಾಂಧಿ ರೀತಿ ವರ್ತಿಸಬೇಡಿ: ಬಿಜೆಪಿ ಸಂಸದರಿಗೆ ಮೋದಿ ಕಿವಿಮಾತು
ಸಂಸದೀಯ ಕಲಾಪದ ವೇಳೆ ಉತ್ತಮ ಪರಿಪಾಠಕ್ಕಾಗಿ ಹಿರಿಯ ಸದಸ್ಯರನ್ನು ನೋಡಿ ಕಲಿತುಕೊಳ್ಳಿ, ಸದನದಲ್ಲಿ ಸಂಸದೀಯ ನಿಯಮಗಳನ್ನು ಸರಿಯಾಗಿ ಪಾಲಿಸಿ’ ಎಂದು ಪ್ರಧಾನಿ ನರೇಂದ್ರ ಮೋದಿ, ಎನ್ಡಿಎ ಸಂಸದರಿಗೆ ತಿಳಿ ಹೇಳಿದ್ದಾರೆ.
ಅದಾನಿ ವಿರುದ್ಧ ಅಕ್ರಮದ ಆರೋಪ ಮಾಡಿದ್ದ ಹಿಂಡನ್ಬರ್ಗ್ಗೆ ನೋಟಿಸ್
ಗೌತಮ್ ಅದಾನಿ ಒಡೆತನದ ಅದಾನಿ ಸಮೂಹ ಭಾರೀ ಗೋಲ್ಮಾಲ್ ನಡೆಸಿದೆ ಎಂದು ಆರೋಪ ಮಾಡಿದ್ದ ಅಮೆರಿಕ ಮೂಲದ ಹಿಂಡನ್ಬರ್ಗ್ ಸಂಸ್ಥೆ ವಿರುದ್ಧ ಷೇರು ಮಾರುಕಟ್ಟೆ ನಿಯಂತ್ರಣಾ ಸಂಸ್ಥೆ ‘ಸೆಬಿ’ ನೋಟಿಸ್ ಜಾರಿ ಮಾಡಿದೆ.
ಎಲ್-1ಗೆ ಮೊದಲ ಸುತ್ತು ಹಾಕಿದ ಇಸ್ರೋ ‘ಆದಿತ್ಯ’
ಭಾರತದ ಮೊದಲ ಸೌರ ಯೋಜನೆಯ ಭಾಗವಾಗಿ ಬಾಹ್ಯಾಕಾಶಕ್ಕೆ ಹಾರಿದ್ದ ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆ ಸೂರ್ಯ-ಭೂಮಿ ಎಲ್ 1 ಪಾಯಿಂಟ್ ಸುತ್ತ ತನ್ನ ಮೊದಲ ಹಾಲೋ ಕಕ್ಷೆಯನ್ನು ಪೂರ್ಣಗೊಳಿಸಿದೆ ಎಂದು ಬಾಹ್ಯಾಕಾಶ ಸಂಸ್ಥೆ ಇಸ್ರೋ ತಿಳಿಸಿದೆ.
ಹಿಂದೂಗಳು ವಿರುದ್ಧ ಕಾಂಗ್ರೆಸ್ ಸಂಚು: ಮೋದಿ ಕಿಡಿ
ಲೋಕಸಭೆಯಲ್ಲಿ ಮಂಗಳವಾರ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು, ‘ಹಿಂದೂ ನಾಯಕರೆಂದು ಬಿಂಬಿಸಿಕೊಳ್ಳುವವರು ಹಿಂಸೆಯಲ್ಲಿ ತೊಡಗಿದ್ದಾರೆ’ ಎಂದು ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೀಟ್ ಅಕ್ರಮ: ದಿಲ್ಲೀಲಿ ವಿದ್ಯಾರ್ಥಿಗಳಿಂದ ‘ಸಂಸತ್ ಚಲೋ’
ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಅಕ್ರಮವನ್ನು ಖಂಡಿಸಿ, ಎನ್ಟಿಎವನ್ನು ರದ್ದುಗೊಳಿಸುವಂತೆ ಕೋರಿ ನೂರಾರು ವಿದ್ಯಾರ್ಥಿಗಳು ಮಂಗಳವಾರ ದೆಹಲಿಯಲ್ಲಿ ಸಂಸತ್ ಚಲೋ ಪ್ರತಿಭಟನೆ ನಡೆಸಿದರು.
< previous
1
...
373
374
375
376
377
378
379
380
381
...
702
next >
Top Stories
ಮಳೆ ಹಾನಿ : ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸಿಎಂ ಸೂಚನೆ
ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿ
ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ತಂದುಕೊಟ್ಟ ಹಾಸನದ ಲೇಖಕಿ ಬಾನು ಮುಷ್ತಾಕ್
ಲಿಂಗಾಯತ ಸಚಿವರು ಒಟ್ಟಾಗಿ ಸಲ್ಲಿಸಿದ ಅಭಿಪ್ರಾಯ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ
ಏರ್ ಟರ್ಬುಲನ್ಸ್ಗೆ ಸಿಕ್ಕ ದಿಲ್ಲಿ- ಶ್ರೀನಗರ ವಿಮಾನ : ಮೂತಿ ಜಖಂ