ಅಗ್ನಿವೀರರು ಯೂಸ್ ಅಂಡ್ ಥ್ರೋ ಕಾರ್ಮಿಕರು: ರಾಹುಲ್ಸೇನಾಪಡೆಗಳಿಗೆ ಯೋಧರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳುವ ‘ಅಗ್ನಿವೀರ’ ಯೋಜನೆಯ ವಿಷಯದಲ್ಲಿ ಈ ಹಿಂದೆಯೂ ಹಲವು ಬಾರಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್ ಗಾಂಧಿ, ಇದೀಗ ಲೋಕಸಭೆಯ ಪ್ರತಿಪಕ್ಷ ನಾಯಕನಾದ ಬಳಿಕ ಮಾಡಿದ ಮೊದಲ ಭಾಷಣದಲ್ಲೂ ತೀಕ್ಷ್ಣವಾಗಿ ಕಿಡಿಕಾರಿದ್ದಾರೆ.