ಸಿಬಿಎಸ್ಇ ಶಾಲೆ ಮಕ್ಕಳಿಗೆ ಕನ್ನಡ ಕಡ್ಡಾಯ: ಆದೇಶಸಿಬಿಎಸ್ಇ, ಐಸಿಎಸ್ಇ ಮತ್ತು ಅಂತಾರಾಷ್ಟ್ರೀಯ ಮಂಡಳಿ (ಐಬಿ) ಸೇರಿದಂತೆ ಕೇಂದ್ರೀಯ ಪಠ್ಯಕ್ರಮದ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಬೋಧಿಸುವುದನ್ನು ಕಡ್ಡಾಯಗೊಳಿಸಿ ನಿಯಮಾವಳಿಗಳಿಗೆ ತಿದ್ದುಪಡಿ ತಂದು ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ.