ಭಾರತದಲ್ಲಿ ಮತಾಂತರ ವಿರೋಧಿ ಕಾನೂನು ಹೆಚ್ಚಳ: ಅಮೆರಿಕ‘ಭಾರತದಲ್ಲಿ ಮತಾಂತರ ವಿರೋಧಿ ಕಾನೂನುಗಳು, ಅಲ್ಪಸಂಖ್ಯಾತರ ವಿರುದ್ಧ ದ್ವೇಷಭರಿತ ಭಾಷಣ ಮತ್ತು ಅವರ ಮನೆ ಹಾಗೂ ಧಾರ್ಮಿಕ ಆಚರಣೆಗಳನ್ನು ನಡೆಸುವ ಸ್ಥಳಗಳನ್ನು ಧ್ವಂಸಗೊಳಿಸುವ ಘಟನೆ ಹೆಚ್ಚಳವಾಗಿದೆ’ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಕಳವಳ ವ್ಯಕ್ತಪಡಿಸಿದ್ದಾರೆ.